ಇದಲ್ಲದೆ, ಅವನು ‘ಮಹಾಪರಿಶುದ್ಧ ಸ್ಥಳವನ್ನು’ ಮಾಡಿಸಿದನು.ಅದರ ಉದ್ದ ಆಲಯದ ಅಗಲಕ್ಕೆ ಸರಿಯಾಗಿ ಒಂಬತ್ತು ಮೀಟರ್; ಅದರ ಅಗಲ ಒಂಬತ್ತು ಮೀಟರ್. ಅದನ್ನು ಸುಮಾರು 20 ಮೆಟ್ರಿಕ್ ಟನ್ ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.