ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು; ಇಸ್ರಯೇಲ್‍ದೇವರ ಪವಿತ್ರಸ್ಥಾನದಲ್ಲಿ ಧೂಪಾರತಿ ಎತ್ತುವುದನ್ನೂ ದಹನಬಲಿ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.